ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಸೆ.15ರಂದು

Published on

ಹಾವೇರಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮ ಸೆ.15ರಂದು ಬೆಳಗ್ಗೆ 10 ಗಂಟೆಗೆ ನಗರದ ಆರ್.ಟಿ.ಒ. ಕಚೇರಿ ಬಳಿಯ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಜರುಗಲಿದೆ.
ಕಾರ್ಯಕ್ರಮದಲ್ಲಿ ಬೆಂಗಳೂರಿನಿಂದ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ಪೀಠಿಕೆ ಬೋಧಿಸುವ ದೃಶ್ಯದ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net