ತುಂಗಭದ್ರಾ ನದಿ ನೀರು ಕುದಿಸಿ ಆರಿಸಿ ಕುಡಿಯಿರಿ; ಬರ ಹಿನ್ನೆಲೆ ಮಿತವಾಗಿ ಬಳಸಲು ನಗರಸಭೆ ಮನವಿ

23 Sand Mafia 4
Published on

ಹಾವೇರಿ: ತುಂಗಭದ್ರಾ ನದಿಗೆ ಭದ್ರಾ ಜಲಾಶಯದಿಂದ ನೀರು ಬಿಡಲಾಗಿದೆ. ಒಂದೆರೆಡು ದಿನಗಳಲ್ಲಿ ನಗರದ ವಿವಿಧ ಬಡಾವಣೆಗಳಿಗೆ ನೀರು ಪೂರೈಕೆ ಮಾಡಲಾಗುವುದು. ಜಲಾಶಯದಲ್ಲಿ ನಿಂತಿದ್ದ ನೀರು ಆದ್ದರಿಂದ ಸಾರ್ವಜನಿಕರು ನಲ್ಲಿಯಲ್ಲಿ ಬರುವ ನೀರನ್ನು ಕುದಿಸಿ ಆರಿಸಿ ಕುಡಿಯಬೇಕು. ನೀರನ್ನು ಮಿತವಾಗಿ ಬಳಸಬೇಕು ಎಂದು ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net