ಹಾವೇರಿ: ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರೊೃೀತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ, ಎಸ್‌ಪಿ ಯಶೋಧಾ ವಂಟಗೋಡಿ, ಇತರರು ಪಾಲ್ಗೊಂಡಿದ್ದರು.