ಹಾವೇರಿ: ಕಾಯಕ ಶರಣರ, ಸಂತ ಸೇವಾಲಾಲ್, ಛತ್ರಪತಿ ಶಿವಾಜಿ ಹಾಗೂ ತ್ರಿಪದಿ ಕವಿ ಸರ್ವಜ್ಞರ ಜಯಂತಿ ಕಾರ್ಯಕ್ರಮ ಪೂರ್ವಸಿದ್ಧತಾ ಸಭೆ ಫೆ.4ರಂದು ಮಧ್ಯಾಹ್ನ 11.30ಕ್ಕೆ ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್. ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.