ಜಿಲ್ಲಾಧಿಕಾರಿಗಳಿಂದ ಹಾವೇರಿ ಪ್ರವಾಸೋದ್ಯಮ ಇಲಾಖೆಯ ಕ್ಯಾಲೆಂಡರ್ ಬಿಡುಗಡೆ

16 HVR 7
filter: 0; fileterIntensity: 0.0; filterMask: 0; hdrForward: 0; highlight: true; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 35;
Published on

ಹಾವೇರಿ: ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯ ಪುರಾತನ ಮತ್ತು ಐತಿಹಾಸಿಕ ದೇವಾಲಯಗಳ ಛಾಯಾಚಿತ್ರ ಹಾಗೂ ಕಿರು ಪರಿಚಯದೊಂದಿಗೆ ಮುದ್ರಿಸಲಾದ 2025ರ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಬುಧವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಬಿಡುಗಡೆಗೊಳಿಸಿದರು.

ಜಿಲ್ಲೆಯ ಪ್ರವಾಸಿ ತಾಣಗಳನ್ನು ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಪಡಿಸಲು ನೂತನ ಕ್ಯಾಲೆಂಡರ್ -2025 ಬಿಡುಗಡೆಗೊಳಿಸಲಾಗಿದೆ. ಈ ಕ್ಯಾಲೆಂಡರ್ ಅನ್ನು ಎನ್.ಐ.ಸಿhttps://haveri.nic.in ಹಾಗೂ ಪ್ರವಾಸೋದ್ಯಮ ಇಲಾಖೆಯ ಜಾಲತಾಣ https://karnatakatourism.orgದಲ್ಲಿ ಉಚಿತವಾಗಿ ಪಡೆಯಬಹುದು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಮಧುಗೌಡ ಎಲ್.ಪಿ. ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net