ಬರದೂರ ಸಾಂತ್ವನ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಭೇಟಿ

21 HVR 8 B
Published on

ಸವಣೂರ: ಬಾಜಿರಾಯನ ಹಳ್ಳದ ನೀರು ಸವಣೂರ ತಾಲೂಕಿನ ಬರದೂರ ಗ್ರಾಮಕ್ಕೆ ನುಗ್ಗಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸೋಮವಾರ ಸಾಂತ್ವನ ಕೇಂದ್ರ ಆರಂಭಿಸಲಾಗಿದ್ದು, ಸಾಂತ್ವನ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net