ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಭೇಟಿ

29 HVR 9
Published on

ಹಾವೇರಿ: ಜಿಲ್ಲಾಸ್ಪತ್ರೆಗೆ ಭಾನುವಾರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ರೋಗಿಗಳಿಗೆ ಚಿಕಿತ್ಸೆ, ಸ್ವಚ್ಛತೆ, ನೂತನ ಕಟ್ಟಡ ಕಾಮಗಾರಿ ಕುರಿತು ಪರಿಶೀಲಿಸಿದರು. ಕುಡಿಯುವ ನೀರು, ಪಾರ್ಕಿಂಗ್ ಸೇರಿ ಇತರ ಅಗತ್ಯ ಮೂಲ ಸೌಕರ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಾವೇರಿ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಪ್ರದೀಪಕುಮಾರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಡಾ.ಪರಸಪ್ಪ ಚುರ್ಚಿಹಾಳ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net