ಹಾವೇರಿಯಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಡೆಂಘೆ ಜಾಗೃತಿ ರಥಕ್ಕೆ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸರಿತಾ, ಆರೋಗ್ಯ ನಿರೀಕ್ಷಣಾಧಿಕಾರಿ ಮಲ್ಲಿಕಾರ್ಜುನ ಸಿ.ಎಂ., ರವಿ ಕೆ.ಆರ್., ಸತೀಶ ಗುಬ್ಬಿ, ಯು.ಪಿ ಹಿರೇಮಠ, ಇತರರಿದ್ದರು.