ರಾಜ್ಯಮಟ್ಟಕ್ಕೆ ಧನುಷ್ ಆಯ್ಕೆ

27 Dhanush Ajjannanavar
Published on

ಹಾವೇರಿ: ತಾಲೂಕಿನ ದೇವಗಿರಿ ಗ್ರಾಮದ ಬಾಪೂಜಿ ಆಂಗ್ಮ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಧನುಷ್ ದೊಡ್ಡಫಕ್ಕೀರಪ್ಪ ಅಜ್ಜಣ್ಣನವರ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತನ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಮುಖ್ಯೋಪಾಧ್ಯಾಯರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net