ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Published on

ಹಾವೇರಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವಿವಿಧ ಹುದ್ದೆಗಳ ಪರಿಷ್ಕೃತ ಮೆರಿಟ್ ಪಟ್ಟಿ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿ ಹಾವೇರಿ ಜಿಲ್ಲಾ ಅಂತರ್ಜಾಲ https://haveri.nic.in ದಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net