ಹಾವೇರಿ ಹಿಂದು ಮಹಾಸಭಾ ಗಣೇಶ ವಿಸರ್ಜನಾ ಮೆರವಣಿಗೆ

24 HVR 7 A
Published on

ಹಾವೇರಿ: ನಗರದ ಕಾಗಿನೆಲೆ ವೃತ್ತದಲ್ಲಿ ಪ್ರತಿಷ್ಠಾಪಿಸಿದ್ದ ಹಿಂದು ಮಹಾಸಭಾ ಗಣೇಶ ಹಾಗೂ ಹನುಮಾನ್ ಮೂರ್ತಿಯ ವಿಸರ್ಜನಾ ಮೆರವಣಿಗೆ ಬುಧವಾರ ವಿಜೃಂಭಣೆಯಿಂದ ಜರುಗಿತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿತು. ಡಿಜೆ ಹಾಡುಗಳ ಸದ್ದಿಗೆ ಯುವಕರು ನೃತ್ಯ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net