ಹಾವೇರಿ: ನಗರದ ಗ್ರಾಮದೇವಿ ಶ್ರೀ ದ್ಯಾಮವ್ವ ದೇವಿ ದೇವಸ್ಥಾನದಲ್ಲಿ ಮಂಗಳವಾರ ದಸರಾ ಹಬ್ಬದ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ ಮಾಡಲಾಯಿತು.