ಕನಕ ಗುರುಪೀಠಕ್ಕೆ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭೇಟಿ

5 HVR 7
Published on

ಬ್ಯಾಡಗಿ: ತಾಲೂಕಿನ ಕಾಗಿನೆಲೆ ಕನಕ ಗುರುಪೀಠಕ್ಕೆ ಶುಕ್ರವಾರ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿಯವರ ಆಶೀರ್ವಾದ ಪಡೆದರು. ರಾಜ್ಯ ಕುರುಬ ಸಮಾಜದ ಅಧ್ಯಕ್ಷ ರುದ್ರಣ್ಣ ಗುಳಗುಳಿ, ಸಮಾಜದ ಪ್ರಮುಖರು, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net