ಐದು ಲಕ್ಷ ರೂ. ಪರಿಹಾರ ಘೋಷಣೆ

Fire 3
Published on

ಹಾವೇರಿ: ಆಲದಕಟ್ಟಿಯಲ್ಲಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net