

ಹಾವೇರಿ: ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದೂರ್ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಎಂ.ಎಂ.ಹಿರೇಮಠ, ಶಂಕರ ಮೆಹರವಾಡೆ, ಎಂ.ಎಂ.ಮೈದೂರ, ಪ್ರಭುಗೌಡ ಬಿಷ್ಟನಗೌಡ್ರ, ಎಸ್‌ಎಫ್‌ಎನ್ ಗಾಜಿಗೌಡ್ರು, ರಾಘವೇಂದ್ರ ಬಾಸುರ, ಶಾಂತಾ ಶಿರೂರು, ಇತರರಿದ್ದರು.