ಮದ್ಯ ಮಾರಾಟ ನಿಷೇಧ

Published on

ಹಾವೇರಿ: ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಜಿಲ್ಲೆಯ ಆಯ್ದ ಭಾಗಗಳಲ್ಲಿ ಮದ್ಯ ಮಾರಾಟ ಅವಧಿ ನಿಷೇಧಿಸಿ ಹೊರಡಿಸಿದ ಆದೇಶವನ್ನು ಪರಿಷ್ಕರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ.
ಬ್ಯಾಡಗಿ ಪಟ್ಟಣದಲ್ಲಿ ಅ.5ರ ಬೆಳಗ್ಗೆ 6ರಿಂದ ಅ.6ರ ಬೆಳಗ್ಗೆ 6ರವರೆಗೆ ಹಾಗೂ ತಿಳವಳ್ಳಿಯಲ್ಲಿ ಅ.10ರ ಬೆಳಗ್ಗೆ 6ರಿಂದ ಅ.11ರ ಬೆಳಗ್ಗೆ 6ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net