ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿರುವ ಶ್ರೀ ಉದ್ಭವ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಅಂಗವಾಗಿ ಸೋಮವಾರ ಗಣೇಶನಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.