ಹಾವೇರಿ: ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆ ಸಮಿತಿ ಅಧ್ಯಕ್ಷ ಎಂ.ಎಂ.ಹಿರೇಮಠ ಅಧ್ಯಕ್ಷತೆಯಲ್ಲಿ ನ.4ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರುಚಿ ಬಿಂದಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.