ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅ.27ರಂದು

Published on

ಹಾವೇರಿ: ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅ.27ರಂದು ಮಧ್ಯಾಹ್ನ 3 ಗಂಟೆಗೆ ಹಾವೇರಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ ಅಧ್ಯಕ್ಷತೆಯಲ್ಲಿ ಜರುಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net