

ಹಾವೇರಿ: ಜಿಲ್ಲೆಯಲ್ಲಿ ಜು.31ರಿಂದ ಗಾರ್ನಿಯರ್ ಉಚಿತ ಹೇರ್ ಕಲರಿಂಗ್ ಅಭಿಯಾನ ಆರಂಭವಾಗಲಿದ್ದು, ಆಗಸ್ಟ್ 12ರವರೆಗೆ ವಿವಿಧ ನಗರ, ಪಟ್ಟಣಗಳಲ್ಲಿ ಜರುಗಲಿದೆ.
ಅಭಿಯಾನದಲ್ಲಿ ಪಾಲ್ಗೊಳ್ಳುವ ಪುರುಷರು ಮತ್ತು ಮಹಿಳೆಯರಿಗೆ ಕಂಪನಿಯ ಪರಿಣಿತ ಸಿಬ್ಬಂದಿ ಉಚಿತವಾಗಿ ಹೇರ್ ಕಲರಿಂಗ್ ಮಾಡಲಿದ್ದಾರೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಅಭಿಯಾನದ ಪ್ರಯೋಜನ ಪಡೆಯಬೇಕು ಎಂದು ಕಂಪನಿ ಕೋರಿದೆ.
ಸವಣೂರಲ್ಲಿ ಇಂದು
ಸವಣೂರ ಪಟ್ಟಣದ ಹಾವಣಗಿ ಪ್ಲಾಟ್ ಪ್ರಜ್ವಲ್ ಗಾರ್ಮೆಂಟ್ಸ್ ಹತ್ತಿರ ವೀರಭದ್ರೇಶ್ವರ ಕಾಂಪ್ಲೆಕ್ಸ್‌ನಲ್ಲಿ ಜು.31ರಂದು ಉಚಿತ ಗಾರ್ನಿಯರ್ ಹೇರ್ ಕಲರಿಂಗ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಅಭಿಯಾನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 88844 32416 ಸಂಪರ್ಕಿಸಬಹುದು.