ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣ ಸತತ ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ಶುಕ್ರವಾರ ವಿದ್ಯಾರ್ಥಿಗಳು ಕೆಸರಿನಲ್ಲಿ ನಿಂತುಕೊಂಡೇ ಸ್ವಾತಂತ್ರೊೃೀತ್ಸವ ಸಮಾರಂಭವನ್ನು ವೀಕ್ಷಿಸಿದರು.