ಸರ್ಕಾರಿ ನೌಕರರ ಸಂಘದ ಸಭೆ 11ರಂದು

Published on

ಹಾವೇರಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವಾರ್ಷಿಕ ಸಾಮಾನ್ಯ ಸಭೆ ನ.11ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು ಸಾಮಾನ್ಯ ಸಭೆಗೆ ಹಾಜರಾಗಿ ಅಗತ್ಯ ಸಲಹೆ, ಸೂಚನೆ ನೀಡುವಂತೆ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net