ರಾಜ್ಯ ಸರ್ಕಾರಿ ನೌಕರರ ಸಂಘದ ಅಭಿನಂದನಾ ಸಮಾರಂಭದ ಪೋಸ್ಟರ್‌ ಬಿಡುಗಡೆ

16 HVR 7
Published on

ಹಾವೇರಿ: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಆ.17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ನಮ್ಮಭಿಮಾನದ ಅಭಿನಂದನಾ ಸಮಾರಂಭದ ಪೋಸ್ಟರ್‌ಗಳನ್ನು ಹಾವೇರಿಯಲ್ಲಿ ಶುಕ್ರವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ ಬಿಡುಗಡೆಗೊಳಿಸಿದರು. ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ಎ.ಎಣ್ಣಿ, ಕಾರ್ಯಾಧ್ಯಕ್ಷ ವಾಚ್ಚಪ್ಪ ಲಮಾಣಿ, ಖಜಾಂಚಿ ಸಿದ್ದಪ್ಪ ಯಲಿಗಾರ, ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net