ಗ್ರಾಹಕರ ಸಂವಾದ ಸಭೆ ಸೆ.16ರಂದು

Published on

ಹಾವೇರಿ: ವಿದ್ಯುತ್ ಗ್ರಾಹಕರ ಸಂವಾದ ಸಭೆ ಸೆ.16ರಂದು ಬೆಳಗ್ಗೆ 10 ಗಂಟೆಯಿಂದ 1.30ರವರೆಗೆ ಹಾವೇರಿ ಹೆಸ್ಕಾಂನ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಕಚೇರಿಯಲ್ಲಿ ಜರುಗಲಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net