ಪಿ.ಎಂ.ಗ್ರಾಮ ಸಡಕ್ ಯೋಜನೆ ಕಾಮಗಾರಿ ವೀಕ್ಷಣೆ 21ರಿಂದ

Published on

ಹಾವೇರಿ: ಜಿಲ್ಲೆಯ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಹಂತ-3ರ ಕಾಮಗಾರಿಯನ್ನು ಮೇ 21ರಿಂದ ಎನ್‌ಕ್ಯೂಎಂ ಅಧಿಕಾರಿ ಪಿ.ಆರ್.ಸಾಜಿಕುಮಾರ ವೀಕ್ಷಣೆ ಮಾಡಲಿದ್ದಾರೆ ಎಂದು ಯೋಜನಾ ಅನುಷ್ಠಾನ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net