ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ

oplus_2
oplus_2
Published on

ಹಾವೇರಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಚರಿಸಲಾಯಿತು. ಪ್ರಭಾರ ಅಪರ ಜಿಲ್ಲಾಧಿಕಾರಿ ಎಲ್.ನಾಗರಾಜ ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ಸಮಾಜದ ಪ್ರಮುಖರು, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net