ಹಮಾಲಿ ಕಾರ್ಮಿಕರ ರಾಜ್ಯ ಸಮಾವೇಶದ ಪೋಸ್ಟರ್ ಬಿಡುಗಡೆ

7 HVR 4
Published on

ಹಾವೇರಿ: ಬಳ್ಳಾರಿಯ ಸಿರಗುಪ್ಪದಲ್ಲಿ ಆ.8ರಂದು ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ನೇತೃತ್ವದಲ್ಲಿ ನಡೆಯಲಿರುವ ಮಿಲ್ ಗೋಡೌನ್, ವೇರ್ ಹೌಸ್, ಹಮಾಲಿ ಕಾರ್ಮಿಕರ ರಾಜ್ಯ ಸಮಾವೇಶದ ಪೋಸ್ಟರ್ ಅನ್ನು ಹಾವೇರಿಯಲ್ಲಿ ಇತ್ತೀಚೆಗೆ ಹಮಾಲಿ ಕಾರ್ಮಿಕರು ಬಿಡುಗಡೆಗೊಳಿಸಿದರು. ಬಸವರಾಜ ಪೂಜಾರ, ಗುಡ್ಡಪ್ಪ ಮಾಳಗಿ, ಕರಿಯಪ್ಪ ಲಿಂಗದಹಳ್ಳಿ, ಶಂಕ್ರಪ್ಪ ಕಾಳಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net