ಹಂದಿಗನೂರ ಗ್ರಾಮದಲ್ಲಿ ದ್ಯಾಮವ್ವ ದೇವಿ ಕಾರ್ತಿಕೋತ್ಸವ

19 HVR 6
Published on

ಹಾವೇರಿ: ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ಸೋಮವಾರ ದ್ಯಾಮವ್ವ ದೇವಿಯ ಕಾರ್ತಿಕೋತ್ಸವ ಆಚರಿಸಲಾಯಿತು. ದ್ಯಾಮವ್ವ ದೇವಿ ದೇವಸ್ಥಾನ ಕಮಿಟಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net