ಹಾವೇರಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಬಿ.ಎ.ಎಂ.ಎಸ್ ವೈದ್ಯಾಧಿಕಾರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಹಾವೇರಿ ಜಿಲ್ಲಾ ಜಾಲತಾಣ www.haveri.nic.in ದಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.