ವೈದ್ಯಾಧಿಕಾರಿಗಳ ಹುದ್ದೆಗಳ ಅರ್ಜಿ ಆಹ್ವಾನ ಪ್ರಕ್ರಿಯೆ ಸ್ಥಗಿತ

Published on

ಹಾವೇರಿ: ಜಿಲ್ಲೆಗೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಮಂಜೂರಾಗಿರುವ ಹುದ್ದೆಗಳ ಮರು ಹಂಚಿಕೆ ಮಾಡಬೇಕಾಗಿದ್ದರಿಂದ ದಿ.14-08-2024ರಂದು ಬಿ.ಎ.ಎಂ.ಎಸ್ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net