ಶುಶ್ರೂಷಾಧಿಕಾರಿಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ

Published on

ಹಾವೇರಿ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಖಾಲಿ ಇರುವ ಒಂಬತ್ತು ಮಹಿಳಾ ಶುಶ್ರೂಷಾಧಿಕಾರಿಗಳ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಹಾವೇರಿ ಜಿಲ್ಲಾ ಜಾಲತಾಣದಲ್ಲಿ www.haveri.nic.in ದಲ್ಲಿ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಂಪರ್ಕಿಸಬಹದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net