ರಸ್ತೆ ಮೇಲೆ ಮಳೆ ನೀರು ಹರಿಯುವ ಸಮಸ್ಯೆಯನ್ನು ಹಾವೇರಿ ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ವೀಕ್ಷಿಸಿದರು

9 HVR 2
Published on

ಹಾವೇರಿ: ನಗರದ ಬಸ್ ನಿಲ್ದಾಣದ ಎದುರಿನ ಪಿಬಿ ರಸ್ತೆಯಲ್ಲಿ ಬುಧವಾರ ಮಳೆ ನೀರು ರಸ್ತೆ ಮೇಲೆ ಹರಿಯುವ ಸಮಸ್ಯೆಯನ್ನು ಹಾವೇರಿ ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ವೀಕ್ಷಿಸಿದರು. ಪೌರ ಕಾರ್ಮಿಕರಿಂದ ಸ್ವಚ್ಛತಾ ಕಾರ್ಯ ಮಾಡಿಸಿದರು. ಪೌರಾಯುಕ್ತ ಪರಶುರಾಮ ಚಲವಾದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net