ವಿಶ್ವ ಹೆಪಟೈಟಿಸ್ ದಿನಾಚರಣೆ ಜಾಥಾ 28ರಂದು

Published on

ಹಾವೇರಿ: ವಿಶ್ವ ಹೆಪಟೈಟಿಸ್ ನಿಯಂತ್ರಣ ದಿನಾಚರಣೆ ಪ್ರಯುಕ್ತ ಜಾಗೃತಿ ಜಾಥಾ ಜು.28ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಿಂದ ಹೊರಡಲಿದೆ. ನಗರದ ಹೊಸಮನಿ ಸಿದ್ದಪ್ಪ ವೃತದವರೆಗೆ ಜರುಗಲಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net