ಗ್ರಾಹಕರ ಸಂವಾದ ಸಭೆ ನ.18ರಂದು

Published on

ಹಾವೇರಿ: ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ನ.18ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರವರೆಗೆ ಹೆಸ್ಕಾಂನ ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಶಿಗ್ಗಾಂವಿ ಕಚೇರಿಯಲ್ಲಿ ಆಯೋಜಿಸಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳಬೇಕು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net