ಹಾವೇರಿ: ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಹಿರೇಕೆರೂರ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿದ ಕಾರ್ಮಿಕ ಸಮುದಾಯ ಭವನ ಕಟ್ಟಡದ ಉದ್ಘಾಟನಾ ಸಮಾರಂಭ ನ.5ರಂದು ಬೆಳಗ್ಗೆ 10 ಗಂಟೆಗೆ ಜರುಗಲಿದೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಉದ್ಘಾಟಿಸಲಿದ್ದು, ಶಾಸಕ ಯು.ಬಿ.ಬಣಕಾರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಸಂಸದ, ಶಾಸಕರು, ಭಾಗವಹಿಸಲಿದ್ದಾರೆ.