ಹೊಸಮಠದ ಶ್ರೀ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿದ ಶ್ರೀ ಬಸವಶಾಂತಲಿಂಗ ಸ್ವಾಮೀಜಿ

11 HVR 9
Published on

ಹಾವೇರಿ: ನಗರದ ಹೊಸಮಠದ ಶ್ರೀ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶುಕ್ರವಾರ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಶ್ರೀ ಬಸವಶಾಂತಲಿಂಗ ಸ್ವಾಮೀಜಿ ಉದ್ಘಾಟಿಸಿದರು. ಹಾವೇರಿ ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿ ಚನ್ನಬಸಪ್ಪ ಕುಮ್ಮೂರು, ಪ್ರಾಚಾರ್ಯ ಮಂಜುನಾಥ ಬಿ.ವಿ, ಕಾರ್ಯಕ್ರಮದ ಸಂಯೋಜನಾ ಅಧಿಕಾರಿ ಮಂಜುನಾಥ ಮತ್ತಿಹಳ್ಳಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net