ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Published on

ಹಾವೇರಿ: ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕೀಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸ್ ವಿದ್ಯಾರ್ಥಿಗಳು ವೆಬ್‌ಸೈಟ್ ಆ.5ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಾವೇರಿ ಇವರನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net