ಜಾಗೃತ ನಾಗರಿಕ ವೇದಿಕೆ ಸಹಯೋಗದಲ್ಲಿ ಜ.10ರಂದು ರಕ್ತದಾನ ಶಿಬಿರ

Blood camp
Published on

ಹಾವೇರಿ: ಹುಕ್ಕೇರಿ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಜಾಗೃತ ನಾಗರಿಕ ವೇದಿಕೆ, ದೀನಬಂಧು ಸೇವಾ ಸಮಿತಿ ಹಾಗೂ ಹಾವೇರಿ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ಜ.10ರಂದು ಶ್ರೀಮಠದ ಎದುರಿನ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆ ವರೆಗೆ ಶಿಬಿರ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ ಪೂಜ್ಯರಿಗೆ ಗೌರವ ಸಲ್ಲಿಸಬೇಕೆಂದು ವೇದಿಕೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net