ಹಾವೇರಿ: ಹುಕ್ಕೇರಿ ಮಠದ ಜಾತ್ರಾ ಮಹೋತ್ಸವದಲ್ಲಿ ಇತ್ತೀಚೆಗೆ ಹಾವೇರಿ ನಗರಸಭೆಯ ಆರೋಗ್ಯ ನಿರೀಕ್ಷಕ ರಮೇಶ ಮುಂಜೋಜಿ ಹಾಗೂ ಪೌರಕಾರ್ಮಿಕರನ್ನು ಶ್ರೀ ಸದಾಶಿವ ಸ್ವಾಮೀಜಿ ಸನ್ಮಾನಿಸಿದರು. ಹಾವೇರಿ ವಿವಿ ಕುಲಪತಿ ಪ್ರೊ.ಸುರೇಶ ಜಂಗಮಶೆಟ್ಟಿ, ಇತರರಿದ್ದರು.