ಸ್ವಾತಂತ್ರೊೃೀತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸಚಿವ ಶಿವಾನಂದ ಪಾಟೀಲ ಸನ್ಮಾನಿಸಿದರು

15 HVR 4
Published on

ಹಾವೇರಿ: ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರೊೃೀತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸಚಿವ ಶಿವಾನಂದ ಪಾಟೀಲ ಸನ್ಮಾನಿಸಿದರು. ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ರುಚಿ ಬಿಂದಲ್, ಎಸ್‌ಪಿ ಯಶೋಧಾ ವಂಟಗೋಡಿ, ಶಶಿಕಲಾ ಮಾಳಗಿ, ಸಂಜೀವಕುಮಾರ ನೀರಲಗಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net