ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Published on

ಹಾವೇರಿ: ಹಾನಗಲ್ಲ ತಾಲೂಕು ಮಹಾರಾಜಪೇಟೆ ಬಳಿಯ ಜವಾಹರ ನವೋದಯ ವಿದ್ಯಾಲದಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 9 ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳಿಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.

9ನೇ ತರಗತಿ ಪ್ರವೇಶ ಬಸುವ ವಿದ್ಯಾರ್ಥಿಗಳು 2024-25ನೇ ಸಾಲಿನಲ್ಲಿ 8ನೇ ತರಗತಿ ಓದುತ್ತಿರುಬೇಕು ಹಾಗೂ 11ನೇ ತರಗತಿಗೆ ಆಯ್ಕೆ ಬಸುವ ವಿದ್ಯಾರ್ಥಿಗಳು 10ನೇ ತರಗತಿ ಓದುತ್ತಿರಬೇಕು. ಅರ್ಹ ವಿದ್ಯಾರ್ಥಿಗಳು ನ.9ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

9ನೇ ತರಗತಿ ಪ್ರವೇಶಕ್ಕೆhttps://cbseitms.nic.in/2024/nvsix ಹಾಗೂ 11ನೇ ತರಗತಿಗೆ https://cbseitms.nic.in/2024/nvsxi_11 ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಜವಾಹರ ನವೋದಯ ವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net