ಹಾವೇರಿ ಶ್ರೀ ಕಾಳಿಕಾಂಬಾ ದೇವಿಗೆ ವಿಶೇಷ ಅಲಂಕಾರ

23 HVR 7 A
Published on

ಹಾವೇರಿ: ದಸರಾ ಹಬ್ಬದ ಅಂಗವಾಗಿ ಹಾವೇರಿ ನಗರದ ದ್ಯಾಮವ್ವನ ಗುಡಿ ಓಣಿಯ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಮಂಗಳವಾರ ಕಾಳಿಕಾ ದೇವಿಗೆ ವಿಶೇಷ ಅಲಂಕಾರ ಮತ್ತು ಪೂಜೆ ನೆರವೇರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net