ಹಾವೇರಿ: ತಾಲೂಕಿನ ಕರ್ಜಗಿ ಗ್ರಾಮದ ಮಂಟಗಣಿ ಅಗಸಿ ಓಣಿಯ ಬಸ್ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮದ ಹಿರಿಯರು, ಯುವಕರು, ಮಕ್ಕಳು ಪಾಲ್ಗೊಂಡಿದ್ದರು.