ಹಾವೇರಿ: ತಾಲೂಕು ಕರ್ಜಗಿ ಗ್ರಾಮದ ಮೌನೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಸೋಮವಾರ ಭಗವಾನ್ ಶ್ರೀ ವಿಶ್ವಕರ್ಮ ಜಯಂತ್ಯುತ್ಸವ ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷೆ ಲತಾ ಕಳ್ಳಿಹಾಳ, ಗ್ರಾಪಂ ಉಪಾಧ್ಯಕ್ಷೆ ಜಯಶ್ರೀ ಚಿಗರಿ, ಗ್ರಾಮದ ಮುಖಂಡರು, ನಾಗರಿಕರು ಇದ್ದರು.