ಹಾವೇರಿ: ತಾಲೂಕಿನ ಕೆಸರಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ರಥೋತ್ಸವ ಸೋಮವಾರ ಡೊಳ್ಳು, ನಂದಿಕೋಲು ಕುಣಿತದೊಂದಿಗೆ ವಿಜೃಂಭಣೆಯಿಂದ ಜರುಗಿತು. ಗ್ರಾಮದ ಹಿರಿಯರು, ಅಕ್ಕಪಕ್ಕದ ಗ್ರಾಮಸ್ಥರು ಪಾಲ್ಗೊಂಡಿದ್ದರು.