ಕೆಎಲ್‌ಇ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಸ್ವಾತಂತ್ರೊೃೀತ್ಸವ

16 HVR 3 A
Published on

ಹಾವೇರಿ: ನಗರದ ಕೆಎಲ್‌ಇ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಪ್ರಾಚಾರ್ಯ ಪ್ರೊ.ಎಂ.ಎಂ.ಹೊಳ್ಳಿಯವರ 79ನೇ ಸ್ವಾತಂತ್ರೊೃೀತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪದವಿಪೂರ್ವ ಕಾಲೇಜ್ ಪ್ರಾಚಾರ್ಯ ಡಾ.ಜೆ.ಆರ್.ಶಿಂಧೆ, ಡಾ.ನಾಗರಾಜ ಎಂ., ಪೂಜಾ ಎಂ., ಎನ್.ಸಿ.ಸಿ., ಎನ್.ಎಸ್.ಎಸ್. ಅಧಿಕಾರಿಗಳು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net