ಹಾವೇರಿ: ಹಾವೇರಿಯ ಶ್ರೀ ಬಂಟರ ಯಾನೆ ನಾಡವರ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಎಲ್.ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ಇತ್ತೀಚೆಗೆ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಯಕ್ಷಗಾನ ಪ್ರದರ್ಶನದ ದಕ್ಷ ಯಜ್ಞ ಪ್ರಸಂಗದಲ್ಲಿ ಕಲಾವಿದರ ಮನೋಜ್ಞ ಅಭಿನಯ.