ಮಕ್ಕಳ ವಿಶೇಷ ಗ್ರಾಮ ಸಭೆ 6ರಂದು

Published on

ಹಾವೇರಿ: ಕುಳೇನೂರ ಗ್ರಾಮ ಪಂಚಾಯಿತಿ ವತಿಯಿಂದ ಮಹಿಳೆಯರ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆ ಜ.6ರಂದು ಬೆಳಗ್ಗೆ 10.30ಕ್ಕೆ ಕುಳೇನೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ಕುಳೇನೂರ ಗ್ರಾಮ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net