ಇಲಾಖಾ ಅಂತರ್ಜಾಲದಲ್ಲಿ ಪುಸಕ್ತಗಳ ಪಟ್ಟಿ ಪ್ರಕಟ

Published on

ಹಾವೇರಿ: ರಾಜ್ಯ ಮಟ್ಟದ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸಲ್ಲಿಸಿದ 2021ನೇ ಸಾಲಿನಲ್ಲಿ ಪ್ರಥಮವಾಗಿ ಮುದ್ರಣಗೊಂಡ ಕನ್ನಡ, ಆಂಗ್ಲ, ಹಿಂದಿ ಮತ್ತು ಭಾರತೀಯ ಇತರೆ ಭಾಷಾ ಪುಸ್ತಕಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಾವೇರಿ ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ ಅಶೋಕ ನಡಕಟ್ಟಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net