ಹಾವೇರಿ ಲಯನ್ಸ್ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

21 HVR 14
Published on

ಹಾವೇರಿ: ನಗರದ ಲಯನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶನಿವಾರ 11ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಶಾಲೆಯ ಸಾವಿರಾರು ಮಕ್ಕಳು, ಶಿಕ್ಷಕರು, ಸಿಬ್ಬಂದಿ ವಿವಿಧ ಆಸನಗಳನ್ನು ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net